Saturday, August 8, 2026
spot_imgspot_img
spot_imgspot_img

ಉಡುಪಿ: ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಸಾವು!

- Advertisement -
- Advertisement -

ಉಡುಪಿ : ಉಳ್ಳೂರು ಕೆ.ಜಿ ರೋಡ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿದ್ದು, ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ, ಘಟನಾ ಸ್ಥಳದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!