Monday, June 30, 2025
spot_imgspot_img
spot_imgspot_img

ಕುಂದಾಪುರ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ!

- Advertisement -
- Advertisement -

ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆಯ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ತಾರಾಪತಿ ಬಳಿ ಶುಕ್ರವಾರ ಸಂಜೆ ನಡೆದಿದೆ.

ನಾಪತ್ತೆಯಾದ ಮೀನುಗಾರರನ್ನು ಶರಣ್(25), ಅಣ್ಣಪ್ಪ(30) ಎನ್ನಲಾಗಿದೆ. ಕರಾವಳಿ ಕಾವಲು ಪಡೆಯಿಂದ ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!