Thursday, May 9, 2024
spot_imgspot_img
spot_imgspot_img

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ; ಪಾದಾಚಾರಿ ಮೃತ್ಯು..!

- Advertisement -G L Acharya panikkar
- Advertisement -

ಉಡುಪಿ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಅವರು ಸ್ಥಳದಲ್ಲಿ ಸಾವನ್ನಪಿದಾರೆ. ಢಿಕ್ಕಿಯ ರಭಸಕ್ಕೆ ಬಸ್ ಡಿವೈಡರ್ ಏರಿ ನಿಂತಿದೆ.

ಕಾಪು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಘಟನರಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

- Advertisement -

Related news

error: Content is protected !!