Tuesday, June 9, 2026
spot_imgspot_img
spot_imgspot_img

ಉಡುಪಿ: ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ; ಯುವತಿ ಮೃತ್ಯು, ಇನ್ನೋರ್ವ ಗಂಭೀರ..!

- Advertisement -
- Advertisement -

ಉಡುಪಿ: ನಿಲ್ಲಿಸಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವರು ಸ್ಥಳದಲ್ಲೆ ಮೃತಪಟ್ಟ ಘಟನೆ ಬೈಂದೂರಿನ ಒತ್ತಿನೆನೆಯಲ್ಲಿ ನಡೆದಿದೆ.

ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವತಿ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!