Monday, April 29, 2024
spot_imgspot_img
spot_imgspot_img

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

- Advertisement -G L Acharya panikkar
- Advertisement -

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಕೂರ್ಮಾ ರಾವ್ ಅವರಿಗೆ ಸರಕಾರ ಸ್ಥಳವನ್ನು ಗುರುತಿಸಿಲ್ಲ.

- Advertisement -

Related news

error: Content is protected !!