Monday, June 15, 2026
spot_imgspot_img
spot_imgspot_img

ಉಡುಪಿ: ಹೋಟೆಲ್‌ನಲ್ಲಿ ಅಗ್ನಿ ಅವಘಡ..!

- Advertisement -
- Advertisement -

ಉಡುಪಿ: ಹೋಟೆಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಪರಿಣಾಮ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೋಟೆಲ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಹೋಟೆಲ್ ಸಂಪೂರ್ಣ ಸುಟ್ಟು ಹೋಗಿದ್ದು, ಕೆಲವು ದಿನಗಳಿಂದ ಹೋಟೆಲ್ ಮಾಲೀಕರು ವ್ಯಾಪಾರ ಸ್ಥಗಿತಗೊಳಿಸಿದ್ದರು ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

- Advertisement -

Related news

error: Content is protected !!