Tuesday, April 23, 2024
spot_imgspot_img
spot_imgspot_img

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಅಲೆಯ ಹೊಡೆತಕ್ಕೆ ಸಿಲುಕಿ ನೀರುಪಾಲು!

- Advertisement -G L Acharya panikkar
- Advertisement -

ಉಡುಪಿ: ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟವರನ್ನು ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45)ಎಂದು ಗುರುತಿಸಲಾಗಿದೆ.

ನಿನ್ನೆ ಮುಂಜಾನೆ ಅಳಿವೆ ಬಾಗಿಲಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಅಪ್ಪಳಿಸಿದ ಅಲೆಯ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ 4 ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಎಸೈ ದಿಲೀಪ್, ಹೆಜಮಾಡಿ ಗ್ರಾ.ಪಂ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ಸದಸ್ಯ ಶರಣ್ ಕುಮಾರ್ ಮತ್ತಿತರರು ಭೇಟಿ ನೀಡಿದ್ದು ಮೃತ ದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

- Advertisement -

Related news

error: Content is protected !!