Friday, June 19, 2026
spot_imgspot_img
spot_imgspot_img

ಉಡುಪಿ: ನರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತ್ಯು

- Advertisement -
- Advertisement -

ಉಡುಪಿ: ನರ ಸಂಬಂಧಿ ಕಾಯಿಲೆಗೆ ಒಳಗಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಬಳಿ ನಡೆದಿದೆ.

ದಾಮೋದರ್ ಅವರ ಪುತ್ರಿ ಅಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ದೃಶ್ಯ (12) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಔಷಧ ಸೇವಿಸಿ ಮಲಗಿದ್ದ ಬಾಲಕಿ ಬೆಳಗ್ಗೆ ಮಾತನಾಡದ ಸ್ಥಿತಿಯಲ್ಲಿದ್ದರು. ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!