Monday, July 7, 2025
spot_imgspot_img
spot_imgspot_img

ಉಡುಪಿ : ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿ

- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ‌ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು ಬಡಿದ ಪರಿಣಾಮ ಹೋಟೆಲು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿ ‌ಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.

- Advertisement -

Related news

error: Content is protected !!