- Advertisement -


- Advertisement -
ಉಡುಪಿ: ಕೊರೋನಾದ ಕಾರಣ ಕಳೆದ ಆರು ತಿಂಗಳಿನಿಂದ ಭಕ್ತರ ಪ್ರವೇಶದ ಮೇಲೆ ಹೇರಲಾಗಿದ್ದ ನಿರ್ಬಂಧ ರದ್ದುಪಡಿಸಲಾಗಿದೆ. ಇಂದಿನಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಪರಾಹ್ನ ಎರಡು ಗಂಟೆಯಿಂದ ಐದು ಗಂಟೆಯ ವರೆಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಕೊರೋನಾ ಮಾರ್ಗ ಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ನಿರ್ಧರಿಸಲಾಗಿದೆ.

- Advertisement -