Friday, June 5, 2026
spot_imgspot_img
spot_imgspot_img

ಉಡುಪಿ: ಮನೆಯ ಅಡುಗೆ ಕೋಣೆಯಲ್ಲಿ ಅವಿತು ಕುಳಿತ ಚಿರತೆ..!

- Advertisement -
- Advertisement -

ಉಡುಪಿ: ಮನೆಯೊಂದರ ಅಡಿಗೆ ಕೋಣೆಯಲ್ಲಿ ಚಿರತೆಯೊಂದು ಅಡಗಿ ಕುಳಿತ ಘಟನೆ ಮುಲ್ಕಿಯಲ್ಲಿ ಬೆಳಕಿಗೆ ಬಂದಿದೆ.


ಮುಲ್ಕಿ ಅಕ್ಕಸಾಲಿಗರ ಕೇರಿ ವೆಂಕಟರಮಣ ದೇವಸ್ಥಾನ ರಸ್ತೆ ಸಮೀಪದ ಮನೆಯೊಂದರ ಅಡುಗೆ ಕೋಣೆಯಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ ಇಲಾಖೆಗೆ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಹಾಗೂ ಎಎಫ್‌ಸಿ ಶ್ರೀಧರ್‌ ನೇತೃತ್ವದ ತಂಡ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!