- Advertisement -
- Advertisement -




ಉಡುಪಿ: ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಜೋನ್ (58) ಎಂದು ಗುರುತಿಸಲಾಗಿದೆ.
ಕುಡಿತದ ಚಟ ಹೊಂದಿದ್ದ ಎಂದು ತಿಳಿದುಬಂದಿದೆ. ತನಿಖಾ ಸಹಾಯಕ ಮಾಲಿಂಗ ಪತ್ರೋಟ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವದ ಮರಣೋತ್ತರ ಪರೀಕ್ಷೆ ನಡೆಸಲು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.
- Advertisement -