Sunday, June 14, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

- Advertisement -
- Advertisement -

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ನಾಪತ್ತೆಯಾದ ವ್ಯಕ್ತಿಯನ್ನು ಅಶ್ರಫ್ ಹೆಚ್.ಎ (32) ಎಂದು ಗುರುತಿಸಲಾಗಿದೆ.

ಅಶ್ರಫ್ ಹೆಚ್.ಎ ಎಂಬವರು ಆಗಸ್ಟ್ 11 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು ಇಂಗ್ಲೀಷ್, ಉರ್ದು, ಕನ್ನಡ, ತುಳು, ಮಲಿಯಾಳಿ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2572333, ಮೊ.ನಂ:9480805431 ಮತ್ತು ಕಾಪು ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2551033, ಮೊ.ನಂ:9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!