Tuesday, May 7, 2024
spot_imgspot_img
spot_imgspot_img

ಉಡುಪಿ : ವಿವಾಹಿತ ಮಹಿಳೆ ನಾಪತ್ತೆ..!

- Advertisement -G L Acharya panikkar
- Advertisement -

ಉಡುಪಿ: ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇನ್ನು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!