Thursday, May 9, 2024
spot_imgspot_img
spot_imgspot_img

ಉಡುಪಿ: ರಾಷ್ಟ್ರಮಟ್ಟದ ಯುವ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ

- Advertisement -G L Acharya panikkar
- Advertisement -

ಉಡುಪಿ: ರಾಷ್ಟ್ರ ಮಟ್ಟದ ಯುವ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.

ಮಲ್ಪೆ ಶಾಂತಿನಗರ ನಿವಾಸಿ ವೀರಜ್ ಮೆಂಡನ್ (29) ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್ ಮೆಂಡನ್ ಅವರು ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದರು. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!