Monday, June 8, 2026
spot_imgspot_img
spot_imgspot_img

ಉಡುಪಿ: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಆರೋಪಿ ಅರೆಸ್ಟ್‌

- Advertisement -
- Advertisement -

ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಆರೋಪಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಎಂದು ಗುರುತಿಸಲಾಗಿದೆ.

ಈತ ವೆಬ್‌ಸೈಟ್ ಲಿಂಕ್ ಮತ್ತು ಆಪ್ ಬಳಸಿ ಆನ್ಸೆನ್ ಬೆಟ್ಟಿಂಗ್ ಆಡುತ್ತಿರುವುದು ಕಂಡುಬಂದಿದೆ. ಆತನ ಬಳಿ ಇದ್ದ 30,000ರೂ. ನಗದನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!