Monday, June 15, 2026
spot_imgspot_img
spot_imgspot_img

ಉಡುಪಿ: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -
- Advertisement -
vtv vitla

ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕುಳ್ಳಗಿನ ಶರೀರ, ಬಿಳಿ ಮೈ ಬಣ್ಣ, ನೀಲಿ ಬಣ್ಣದ ಚೂಡಿದಾರ ಟಾಪ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್‌ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!