Saturday, June 28, 2025
spot_imgspot_img
spot_imgspot_img

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

- Advertisement -
- Advertisement -

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಉಚ್ಚಿಲ ಪೇಟೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಉಚ್ಚಿಲದ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶಿವಪ್ಪ ಪೂಜಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಂಬ್ಯುಲೆನ್ಸ್’ನಲ್ಲಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತು.

- Advertisement -

Related news

error: Content is protected !!