Thursday, May 2, 2024
spot_imgspot_img
spot_imgspot_img

ಉಡುಪಿ: ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

- Advertisement -G L Acharya panikkar
- Advertisement -

ಮಹತೋಭಾರ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಶ್ರೀ ಕ್ಷೇತ್ರ ಪೆರ್ಡೂರಿನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಕ್ಷೇತ್ರದ ತಂತ್ರಿಗಳಾದ ಕೊರಂಗ್ರಪಾಡಿ ಶ್ರೀ ಕೆ.ಜಿ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ಭೌತಿಕೋತ್ಸವ 12-03-20200 ನೇ ಶನಿವಾರದಿಂದ 19-03-2022 ನೇ ಶನಿವಾರದವರೆಗೆ ಕಾರ್ಯಕ್ರಮ ನಡೆಯುತ್ತಿದೆ.

13-03-2022 ನೇ ಆದಿತ್ಯವಾರದಂದು ಧ್ವಜಾರೋಹಣಗೊಂಡು 14-03-2022 ನೇ ಸೋಮವಾರ ಮೀನಸಂಕ್ರಮಣ ಕಾರ್ಯಕ್ರಮ ಹಾಗೂ 16-03-2022 ನೇ ಬುಧವಾರ ಶ್ರೀ ಮನ್ಮಹಾರಥೋತ್ಸವ ನಡೆಯಿತು.

ಇಂದು ಆರಾಟೋತ್ಸವ ನಡೆಯಲಿದೆ. 19-03-2022 ನೇ ಶನಿವಾರದಂದು ಬ್ರಹ್ಮಕುಂಭಾಭಿಷೇಕ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!