Sunday, April 28, 2024
spot_imgspot_img
spot_imgspot_img

ಉಡುಪಿ: ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -G L Acharya panikkar
- Advertisement -

ಉಡುಪಿ: ತಾಲೂಕಿನ ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇನ್ನು ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!