- Advertisement -
- Advertisement -

ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ಕುತ್ಪಾಡಿ ಕಾನಂಗಿ ಬ್ರಹ್ಮವಿಷ್ಣು ಮಹೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಬಂಧಿತ ಆರೋಫಿಗಳನ್ನು ಕುಮಾರ್, ಕೋರೋಹನ್ ಜೋವಿಯಲ್, ನವೀನ್, ರಕ್ಷಿತ್ ಎಂದು ಗುರುತಿಸಲಾಗಿದೆ.
ಇತರರು ಅಲ್ಲಿಂದ ಓಡಿ ಹೋಗಿದ್ದಾರೆ. ಆರೋಪಿಗಳ ವಶದಲ್ಲಿದ್ದ 9 ಕೋಳಿ ಮತ್ತು 550ರೂ. ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








