Sunday, October 6, 2024
spot_imgspot_img
spot_imgspot_img

ಉಡುಪಿ: ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ..!

- Advertisement -
- Advertisement -

ಉಡುಪಿ : ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

- Advertisement -

Related news

error: Content is protected !!