- Advertisement -
- Advertisement -
ಉಡುಪಿ: ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಎನ್ನಲಾಗಿದೆ. ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
- Advertisement -