- Advertisement -
- Advertisement -



ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಹಾಳಬೆಟ್ಟು ನಿವಾಸಿ ಸಿದ್ವಿಕ್ ಶೆಟ್ಟಿ (16) ಎಂದು ಗುರುತಿಸಲಾಗಿದೆ.
ಸಿದ್ವಿಕ್ ಶೆಟ್ಟಿ ನಿನ್ನೆ ಸ್ನಾನಕ್ಕೆಂದು ಕೆರೆಗೆ ಹೋಗಿದ್ದಾಗ ಅಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








