Saturday, May 4, 2024
spot_imgspot_img
spot_imgspot_img

ಉಡುಪಿ: ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣು!

- Advertisement -G L Acharya panikkar
- Advertisement -

ಹಿರಿಯಡ್ಕ: ಮನೆಗೆ ಮಾಡಿದ ಬಾವಿಯ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಕುಮಾರ ಸೇರ್ವೇಗಾರ್(40) ಎಂಬವರು ಮನೆಗೆ ಮಾಡಿದ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!