Sunday, June 14, 2026
spot_imgspot_img
spot_imgspot_img

ಉಡುಪಿ: ಮರವಂತೆ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ನಡೆದಿದೆ.

ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ. ಸ್ಥಳಕ್ಕೆ ಗಂಗೊಳ್ಳಿ ಠಾಣಾ ಪೋಲಿಸ್ ಸಿಬ್ಬಂದಿಗಳು ಭೇಟಿ ಪರೀಶಿಲನೆ ನಡೆಸಿದ್ದಾರೆ.

- Advertisement -

Related news

error: Content is protected !!