Saturday, June 6, 2026
spot_imgspot_img
spot_imgspot_img

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ; ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

- Advertisement -
- Advertisement -

ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ

ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿಯಿಂದ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!