Monday, May 6, 2024
spot_imgspot_img
spot_imgspot_img

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್; ಸವಾರ ಗಂಭೀರ ಗಾಯ..!

- Advertisement -G L Acharya panikkar
- Advertisement -

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ (42) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಸಂಚಾರಿ ಠಾಣೆಯ ಪೊಲೀಸ್ ವೀರಯ್ಯ ಕಾರ್ಯಾಚರಣೆಗೆ ಸಹಕರಿಸಿದರು.

- Advertisement -

Related news

error: Content is protected !!