Sunday, June 29, 2025
spot_imgspot_img
spot_imgspot_img

ಉಡುಪಿ: ಮಹಿಳೆ ನಾಪತ್ತೆ..!

- Advertisement -
- Advertisement -

ಉಡುಪಿ: ಮಹಿಳೆಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕುಂದಾಪುರ ತಾಲೂಕು ವಂಡ್ಸೆ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆ ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂದು ಗುರುತಿಸಲಾಗಿದೆ.

ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದಲ್ಲಿ ವಾಸವಿದ್ದ ವಿವಾಹಿತೆಯಾಗಿರುವ ಅಫ್ಸನಾ ಜ.30ರಂದು ರೂಮಿನಲ್ಲಿ ಮಲಗಿದ್ದವರು ಮಾರನೇ ದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಈ ನಡುವೆ ಮನೆಯ ಕೋಣೆಯಲ್ಲಿ ಇಂಗ್ಲೀಷ್ನಲ್ಲಿ ಬರೆದ ಚೀಟಿ ಸಿಕ್ಕಿದ್ದು, ಅದರಲ್ಲಿ ‘ನಾನು ತುಂಬಾ ದೂರ ಹೋಗುತ್ತಿದ್ದು ನನ್ನನ್ನು ಹುಡುಕಬೇಡಿ’ ಎಂದು ಬರೆದಿತ್ತು ಎಂದು ಅಫ್ಸನಾರ ಪತಿ ಅಬ್ದುರ್ರಹ್ಮಾನ್ ಕೊಲ್ಲೂರು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!