Sunday, June 21, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಮಹಿಳೆ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಹಿಳೆ ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ಉತ್ತರ ಪ್ರದೇಶ ಮೂಲದ ಅಂಜಲಿ (24) ಎಂದು ಗುರುತಿಸಲಾಗಿದೆ.

ಜು.7ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ, ಓರಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಹಾಗು ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455ನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!