Thursday, May 16, 2024
spot_imgspot_img
spot_imgspot_img

ಉಡುಪಿ: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!!

- Advertisement -G L Acharya panikkar
- Advertisement -

ಉಡುಪಿ: ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದಲ್ಲಿ ನಡೆದಿದೆ.

ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಹಾಗೂ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.

ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ.

- Advertisement -

Related news

error: Content is protected !!