Tuesday, May 14, 2024
spot_imgspot_img
spot_imgspot_img

ಉಡುಪಿ: ಮಹಿಳೆ ನಾಪತ್ತೆ; ಪತ್ತೆಗಾಗಿ ಮನವಿ

- Advertisement -G L Acharya panikkar
- Advertisement -
vtv vitla

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟೆಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254 -258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254- 251031, ಮೊ.ನಂ.9480805434, ಕಂಟ್ರೋಲ್ ರೂಂ: 100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!