Thursday, July 23, 2026
spot_imgspot_img
spot_imgspot_img

ಉಡುಪಿ : ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು..!

- Advertisement -
- Advertisement -

ಉಡುಪಿ : ಬೈಕ್ ಸ್ಕಿಡ್ ಆಗಿ ವಿವಾಹಿತನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರದ ಫರ್ನೀಚರ್ ಶಾಪೊಂದರ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.

ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಉಡುಪಿಯಿಂದ ಮಣಿಪಾಲ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

- Advertisement -

Related news

error: Content is protected !!