Monday, April 29, 2024
spot_imgspot_img
spot_imgspot_img

ಉಡುಪಿ: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -G L Acharya panikkar
- Advertisement -

ಉಡುಪಿ: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!