Saturday, May 4, 2024
spot_imgspot_img
spot_imgspot_img

ಉಡುಪಿ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

- Advertisement -G L Acharya panikkar
- Advertisement -

ಉಡುಪಿ: ತೋಟದಲ್ಲಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ (20) ಮೃತ ದುರ್ದೈವಿ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿ ಯುವಕ ಮೃಪಟ್ಟಿದ್ದಾನೆ. ಶಿರ್ವಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!