Saturday, September 5, 2026
spot_imgspot_img
spot_imgspot_img

ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ

- Advertisement -
- Advertisement -

ಉಡುಪಿ: ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಉಡುಪಿ ಶಾಂತಿನಗರದಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ಉಡುಪಿ ಶಾಂತಿನಗರದ ನಿವಾಸಿ ಸಂತೋಷ ಕುಮಾರ್ (18) ಎಂದು ಗುರುತಿಸಲಾಗಿದೆ.

ಈತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 9535968464 ಸಂಪರ್ಕಿಸುವಂತೆ ವಿನಂತಿಸಲಾಗಿದೆ.

- Advertisement -

Related news

error: Content is protected !!