- Advertisement -
- Advertisement -




ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದು ಕುಡಿತದ ಚಟ ಹೊಂದಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಹೆಬ್ರಿ ನಿವಾಸಿ ಹರೀಶ್ (35) ಎಂದು ಗುರುತಿಸಲಾಗಿದೆ.
ಹರೀಶ್ ಎಂಬ ಯುವಕ ಫೆ.15ರಿಂದ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463 ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದು ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
- Advertisement -