- Advertisement -
- Advertisement -

ಉಡುಪಿ ಕೃಷ್ಣ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ ಉಡುಪಿಗೆ ಆಗಮಿಸಿದ ಅಣ್ಣಾಮಲೈ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

- Advertisement -