Monday, July 20, 2026
spot_imgspot_img
spot_imgspot_img

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ನಿಧನ

- Advertisement -
- Advertisement -

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು.

ಎಸ್‌.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು ಸೇವೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!