Monday, May 6, 2024
spot_imgspot_img
spot_imgspot_img

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

- Advertisement -G L Acharya panikkar
- Advertisement -

ಉಜಿರೆ: ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಇವರು ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ಪ್ರಸಾದ್ ಗೌಡ, ಇಬ್ಬರು ಗಂಡು ಮಕ್ಕಳಾದ ವಂಶಿತ್ ಮತ್ತು ಮೋಕ್ಷಿತ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!