Tuesday, July 21, 2026
spot_imgspot_img
spot_imgspot_img

ಉಳ್ಳಾಲ: ಎರಡು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ

- Advertisement -
- Advertisement -

ಉಳ್ಳಾಲ: ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲ ನಿವಾಸಿ, ಆರೋಪಿ ಮೊಹಮ್ಮದ್ ಸಂಶೀರ್ ತೋಯಿಬ್ ಎಂಬಾತನನ್ನು ಈ ದಿನ ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಮಾನ್ಯ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿದ್ದು, 14 ವರ್ಷಗಳ ಬಳಿಕ ಆರೋಪಿಯನ್ನುಬಂಧನ ಮಾಡಲಾಗಿದೆ.

- Advertisement -

Related news

error: Content is protected !!