Tuesday, June 23, 2026
spot_imgspot_img
spot_imgspot_img

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವು

- Advertisement -
- Advertisement -

ಮಂಗಳೂರು: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ.

vtv vitla
vtv vitla

ಉಳ್ಳಾಲ ರಾಣಿಪುರ ಉಳಿಯಾ ನಿವಾಸಿ ಲಾಯ್ಡ್ ಡಿಸೋಜಾ(28) ತನ್ನ ಪ್ರೇಯಸಿಯೊಂದಿಗೆ ಮಾತನಾಡುತ್ತಿದ್ದಂತೆ ಸಮುದ್ರಕ್ಕೆ ಹಾರಿದ್ದ ಪ್ರೇಯಸಿಯನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದ ಸಂದರ್ಭದಲ್ಲಿ ತಲೆಗೆ ಬಂಡೆ ಕಲ್ಲು ತಗುಲಿ ಸಾವನ್ನಪ್ಪಿದ್ದಾನೆಂದು ತಿಳಿದು‌ಬಂದಿದೆ.

ಯುವತಿಯನ್ನು ರಕ್ಷಣೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಂತನಾ ಜನಕ ಸ್ಥಿತಿ‌ಯಲ್ಲಿದ್ದಳೆಂದು ಸ್ಥಳೀಯರು‌ ತಿಳಿಸಿದ್ದಾರೆ. ಯುವಕ ವರ್ಷದ ಹಿಂದೆ ವಿದೇಶದಿಂದ ಊರಿಗೆ ಬಂದು ಡೆಕೋರೆಟ್ ಉದ್ಯಮ ಆರಂಭಿಸಿದ್ದ ಎಂದು ತಿಳಿದು ಬಂದಿದೆ.

vtv vitla
vtv vitla
suvarna gold
- Advertisement -

Related news

error: Content is protected !!