Monday, April 29, 2024
spot_imgspot_img
spot_imgspot_img

ಉಳ್ಳಾಲ: ಯುವತಿ ನಾಪತ್ತೆ..!

- Advertisement -G L Acharya panikkar
- Advertisement -

ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ಯುವತಿ ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ಎಂದು ಗುರುತಿಸಲಾಗಿದೆ.

ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಮಾತಾ ಸೊಲ್ಯೂಷನ್ಸ್ ಎಂಬ ಏಜೆನ್ಸಿ ಮೂಲಕ ಕೆಲಸಕ್ಕೆ ಇಟ್ಟುಕೊಂಡಿದ್ದು, ತಿಂಗಳಿಗೆ 20,000 ರೂ ಏಜೆನ್ಸಿಗೆ ಪಾವತಿಸುತ್ತಿದ್ದರು. ಇನ್ನು ಫೆ.1 ರಂದು ಸಂಜೆ 3 ಕ್ಕೆ ಮನೆಯಿಂದ ಹೊರಹೋದಾಕೆ ನಂತರ ನಾಪತ್ತೆಯಾಗಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!