Saturday, May 4, 2024
spot_imgspot_img
spot_imgspot_img

ಲೋಕಸಭಾ ಕಲಾಪದ ವೇಳೆ ಸದನಕ್ಕೆ ನುಗ್ಗಿದ ಅಪರಿಚಿತ ವ್ಯಕ್ತಿಗಳು

- Advertisement -G L Acharya panikkar
- Advertisement -

ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ವೀಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಅಪರಿಚಿತರು ಸದನಕ್ಕೆ ನುಗ್ಗಿರುವ ಘಟನೆ ಇಂದು ವರದಿಯಾಗಿದೆ.

ಅಪರಿಚಿತರು ಸಂಸದರು ಕೂರುವ ಬೆಂಚುಗಳ ಮೇಲೆ ಓಡಾಡಿದ್ದು ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪದಿಂದ ಸಂಸದರು ಗಲಿಬಿಲಿ ಹಾಗೂ ಭಯಗೊಂಡ ಗೊಂಡ ಘಟನೆ ನಡೆಯಿತು. ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

- Advertisement -

Related news

error: Content is protected !!