Monday, May 20, 2024
spot_imgspot_img
spot_imgspot_img

ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ..!

- Advertisement -G L Acharya panikkar
- Advertisement -

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ.

ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!