Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಇಲ್ಲಿಗೆ ಸಮೀಪದ ಹಿರೆಬಂಡಾಡಿ ಗ್ರಾಮದ ಕೊರಂಬಾಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿದ ವ್ಯಕ್ತಿ ನೇಮಣ್ಣ ಗೌಡ(60) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬೇಸತ್ತು ತನ್ನ ಪತ್ನಿ ಬೀಡಿ ಬ್ರಾಂಚಿಗೆ ಹೋಗಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!