Friday, June 19, 2026
spot_imgspot_img
spot_imgspot_img

ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

- Advertisement -
- Advertisement -

ಉಪ್ಪಿನಂಗಡಿ: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ಅಡಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು.

ರಾತ್ರಿ ತೆರಳಿದವರು ರೂಮ್ ಅಲ್ಲಿ ಸ್ಟೇ ಆಗಿದ್ದು, ಬೆಳಿಗ್ಗೆ ಪಯ್ಯನೂರು ಸಮೀಪ ಕರೆಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಪೆರಿಯಾರು ಮೆಡಿಕಲ್ ಕಾಲೇಜಿನಲ್ಲಿ ಮೃತದೇಹವನ್ನಿರಿಸಲಾಗಿದೆ.

- Advertisement -

Related news

error: Content is protected !!