- Advertisement -
- Advertisement -
ಕೊಕ್ಕಡ: ಎಂಟು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ
ಮೃತಪಟ್ಟ ವಿದ್ಯಾರ್ಥಿನಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿನಿ ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜಾ (19) ಎಂದು ಗುರುತಿಸಲಾಗಿದೆ.
ಪ್ರಿಯಾಂಕ ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.
- Advertisement -