Saturday, May 4, 2024
spot_imgspot_img
spot_imgspot_img

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಪೊಲೀಸ್‌ ವಶ..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ಮೂಲದ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!