- Advertisement -
- Advertisement -


ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಎಂದು ಗುರುತಿಸಲಾಗಿದೆ.
ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು ಉಪ್ಪಿನಂಗಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
- Advertisement -